ಚಾಮರಾಜಪೇಟೆ ಕೊಲೆ ಪ್ರಕರಣದಲ್ಲಿ ಬಿಜೆಪಿ ನಾಯಕರ ವಿಭಿನ್ನ ಹೇಳಿಕೆ; ಸಿದ್ದರಾಮಯ್ಯ

ಬೆಂಗಳೂರು: ಚಾಮರಾಜಪೇಟೆ ಕೊಲೆ ಪ್ರಕರಣದ ಬಗ್ಗೆ ಸಿ.ಟಿ.ರವಿ,ರವಿಕುಮಾರ್​,ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ನಗರ ಪೊಲೀಸ್​ ಆಯುಕ್ತರ ಹೇಳಿಕೆಗಳು ವಿಭಿನ್ನವಾಗಿವೆ. ಪ್ರಚೋದನೆ ಮಾಡುವುದು ಬಿಜೆಪಿ ನಾಯಕರ ಉದ್ದೇಶವಾಗಿದ್ದು, ಇದು ಗೃಹ ಸಚಿವರ ವೈಫಲ್ಯ ಎತ್ತಿ ತೋರಿಸುತ್ತದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆ ಕಾಪಾಡುವುದು ಇವರಿಂದ ಸಾಧ್ಯವಿಲ್ಲ. ಇದರಿಂದ ದೇಶ ಹಾಗೂ ರಾಜ್ಯವೂ ಅಭಿವೃದ್ಧಿಯಾಗಲ್ಲ, ಬಿಜೆಪಿಯವರು ತಮ್ಮ ಸ್ವಾರ್ಥಕ್ಕಾಗಿ, ವೋಟಿಗಾಗಿ, ಭಾಷೆ,ಧರ್ಮ,ದ್ವೇಷದ ವಿಚಾರವನ್ನು ಮುಂದೆ ತಂದು ರಾಜ್ಯವನ್ನು … Continue reading ಚಾಮರಾಜಪೇಟೆ ಕೊಲೆ ಪ್ರಕರಣದಲ್ಲಿ ಬಿಜೆಪಿ ನಾಯಕರ ವಿಭಿನ್ನ ಹೇಳಿಕೆ; ಸಿದ್ದರಾಮಯ್ಯ