ಡಿಜಿಟಲ್ ಸಾಲದ ಆಪತ್ತು: ಲೋನ್ ಕೊಟ್ಟು ಜೀವ ಹಿಂಡುವ ಅನಧಿಕೃತ ಆ್ಯಪ್​​ಗಳು

ವಿಜಯವಾಣಿ ವಿಶೇಷ ಬೆಂಗಳೂರು: ಕೆಲವೇ ನಿಮಿಷಗಳಲ್ಲಿ ಸಾಲ ಕೊಡುವ ಡಿಜಿಟಲ್ ಆಪ್​ಗಳು ಜನರ ಜೀವಕ್ಕೆ ಆಪತ್ತಾಗಿ ಪರಿಣಮಿಸಿವೆ! ಅಂದಾಜು 600 ಅನಧಿಕೃತ ಲೋನ್ ಆಪ್​ಗಳನ್ನು ಭಾರತೀಯ ರಿಸರ್ವ್ ಬ್ಯಾಂಕ್ (ಆರ್​ಬಿಐ) ಗುರುತಿಸಿದೆ. ನಿಯಮ ಉಲ್ಲಂಘನೆ ಆರೋಪದಲ್ಲಿ ಗೂಗಲ್ ಪ್ಲೇಸ್ಟೋರ್​ನಿಂದ 200ಕ್ಕೂ ಅಧಿಕ ಆಪ್​ಗಳನ್ನು ತೆಗೆದು ಹಾಕಿದರೂ ಫೇಸ್​ಬುಕ್, ಇನ್​ಸ್ಟಾಗ್ರಾಂನಂತಹ ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ಸಕ್ರಿಯವಾಗಿದ್ದು, ಸಾಲದ ಆಪತ್ತಿನ ಬಗ್ಗೆ ಸೈಬರ್ ಪೊಲೀಸರು ಎಚ್ಚರಿಸಿದ್ದಾರೆ. ಗೂಗಲ್ ಪ್ಲೇಸ್ಟೋರ್​ನಲ್ಲಿ ನೂರಾರು ಸಾಲದ ಅಫ್ಲಿಕೇಷನ್​ಗಳು ಬಳಕೆಯಲ್ಲಿವೆ. ಇದರಲ್ಲಿ ಬೆರಳೆಣಿಕೆಯಷ್ಟೇ ಆರ್​ಬಿಐ ಅನುಮೋದಿತ … Continue reading ಡಿಜಿಟಲ್ ಸಾಲದ ಆಪತ್ತು: ಲೋನ್ ಕೊಟ್ಟು ಜೀವ ಹಿಂಡುವ ಅನಧಿಕೃತ ಆ್ಯಪ್​​ಗಳು