ಐಪಿಎಸ್​ ಅಧಿಕಾರಿ ಜತೆ ಹಯಾತಿ ಅನುಚಿತ ವರ್ತನೆ ಪ್ರಕರಣಕ್ಕೆ ಸ್ಫೋಟಕ ತಿರುವು ಕೊಟ್ಟ ಸಿಸಿಟಿವಿ ವಿಡಿಯೋ!

ಹೈದರಾಬಾದ್​: ಐಪಿಎಸ್​ ಅಧಿಕಾರಿಯ ಕಾರಿಗೆ ನಟಿ ಡಿಂಪಲ್​ ಹಯಾತಿ ಡಿಕ್ಕಿ ಹೊಡೆದಿದ್ದಲ್ಲದೆ, ಅನುಚಿತವಾಗಿ ನಡೆದುಕೊಂಡಿದ್ದಾರೆ ಎನ್ನಲಾದ ಪ್ರಕರಣವೀಗ ಹೊಸ ತಿರುವು ಪಡೆದುಕೊಂಡಿದ್ದು, ಐಪಿಎಸ್​ ಅಧಿಕಾರಿಯ ವಿರುದ್ಧವೇ ಅಧಿಕಾರ ದುರ್ಬಳಕೆ ಆರೋಪ ಕೇಳಿಬಂದಿದೆ. ಹಯಾತಿ ಅವರು ಜುಬಿಲಿ ಹಿಲ್ಸ್​ನ ಹುಡಾ ಎನ್​ಕ್ಲೇವ್​, ಜರ್ನಲಿಸ್ಟ್​ ಕಾಲನಿಯಲ್ಲಿರುವ ಎಸ್​ಕೆಆರ್​ ಅಪಾರ್ಟ್​ಮೆಂಟ್​ನಲ್ಲಿ ತನ್ನ ಫ್ರೆಂಡ್ ವಿಕ್ಟರ್​ ಡೇವಿಡ್​ ಜತೆ ವಾಸವಿದ್ದಾರೆ. ಅದೇ ಅಪಾರ್ಟ್​ಮೆಂಟ್​ನಲ್ಲಿ ಐಪಿಎಸ್​ ಅಧಿಕಾರಿ ರಾಹುಲ್​ ಹೆಗ್ಡೆ ಕೂಡ ನೆಲೆಸಿದ್ದಾರೆ. ರಾಹುಲ್​ ಹೆಗ್ಡೆ ಅವರು ಸಂಚಾರಿ ವಿಭಾಗದ ಉಪ ಪೊಲೀಸ್​ ಆಯುಕ್ತರಾಗಿ … Continue reading ಐಪಿಎಸ್​ ಅಧಿಕಾರಿ ಜತೆ ಹಯಾತಿ ಅನುಚಿತ ವರ್ತನೆ ಪ್ರಕರಣಕ್ಕೆ ಸ್ಫೋಟಕ ತಿರುವು ಕೊಟ್ಟ ಸಿಸಿಟಿವಿ ವಿಡಿಯೋ!