ನಿತ್ಯಭವಿಷ್ಯ: ಈ ರಾಶಿಯವರಿಗಿಂದು ಕೋರ್ಟ್ ವ್ಯಾಜ್ಯಗಳಲ್ಲಿ ಜಯ

bhavishya

ಮೇಷ: ಜೇನು ಕೃಷಿಯಲ್ಲಿ ಪ್ರಗತಿ. ಸ್ನೇಹಿತರಿಂದ ಸಹಾಯ. ಕೋರ್ಟ್ ವ್ಯಾಜ್ಯಗಳಲ್ಲಿ ಜಯ. ಸ್ಥಿರಾಸ್ತಿ ಲಾಭ. ಆಧ್ಯಾತ್ಮದ ಒಲವು. ಶುಭಸಂಖ್ಯೆ: 5

ವೃಷಭ: ಉದ್ಯೋಗದಲ್ಲಿ ಒತ್ತಡ. ಕಲಾವಿದರಿಗೆ ಅಪಕೀರ್ತಿ. ಅನಗತ್ಯ ಪ್ರಯಾಣ. ದಾಂಪತ್ಯದಲ್ಲಿ ಕಲಹ. ಪಾಲುದಾರಿಕೆಯಲ್ಲಿ ಕಿರಿಕಿರಿ. ಶುಭಸಂಖ್ಯೆ: 9

ಮಿಥುನ: ಆರ್ಥಿಕ ಲಾಭ. ಶತ್ರು ದಮನ. ಸಂಗಾತಿಯಿಂದ ಸಹಾಯ. ಉದ್ಯೋಗದಲ್ಲಿ ಅನುಕೂಲ. ದಾಂಪತ್ಯದಲ್ಲಿ ಅಂತರ. ಅನಾರೋಗ್ಯ. ಶುಭಸಂಖ್ಯೆ:1

ಕಟಕ: ಸಾಲಬಾಧೆ. ಶತ್ರು ಕಾಟ. ಮಕ್ಕಳಿಂದ ಬೇಸರ. ಉದ್ಯೋಗದಲ್ಲಿ ತೊಂದರೆ. ವಿದ್ಯಾಭ್ಯಾಸದಲ್ಲಿ ಅಡೆತಡೆ. ಜೂಜಿನಿಂದ ತೊಂದರೆ. ಶುಭಸಂಖ್ಯೆ: 8

ಸಿಂಹ: ವಾಹನ ಯೋಗ. ಆರ್ಥಿಕ ಅನುಕೂಲ. ವಿದ್ಯಾಭ್ಯಾಸದಲ್ಲಿ ಪ್ರಗತಿ. ಸಾಂಸಾರಿಕ ಜೀವನ ಸುಧಾರಣೆ. ತಂದೆಯಿಂದ ಸಹಾಯ. ಶುಭಸಂಖ್ಯೆ:3

ಕನ್ಯಾ: ಸಾಲದ ಚಿಂತೆ. ದಾಯಾದಿ ಕಲಹ. ನೆರೆಹೊರೆಯವರೊಂದಿಗೆ ಮನಸ್ತಾಪ. ವಾಹನ ಚಾಲನೆಯಲ್ಲಿ ಸಮಸ್ಯೆಯಾಗುವುದು. ಶುಭಸಂಖ್ಯೆ: 7

ತುಲಾ: ಸಾಲ ತೀರಿಸುವ ಸಂದರ್ಭ. ನೇರ ನಡೆ-ನುಡಿಯಿಂದ ಕುಟುಂಬ ವಿರೋಧ. ಆರೋಗ್ಯ ಚೇತರಿಕೆ. ಪಾಲುದಾರಿಕೆಯಲ್ಲಿ ಲಾಭ. ಶುಭಸಂಖ್ಯೆ: 9

ವೃಶ್ಚಿಕ:  ಪುಸ್ತಕ ವ್ಯವಹಾರದಲ್ಲಿ ಅನುಕೂಲ. ಸ್ಥಿರಾಸ್ತಿ ಖರೀದಿ. ಸಾಲ ದೊರೆಯುವುದು. ಗುಪ್ತ ಆಲೋಚನೆಗಳು. ಮಕ್ಕಳಿಂದ ಖರ್ಚು. ಶುಭಸಂಖ್ಯೆ: 4

ಧನಸ್ಸು: ಧಾರ್ವಿುಕ ಕಾರ್ಯಗಳಿಗೆ ಖರ್ಚು. ಮಕ್ಕಳಿಂದ ಸಹಾಯ. ಸಮೀಪದ ಪ್ರಯಾಣ. ಸಾಕುಪ್ರಾಣಿಯಿಂದ ತೊಂದರೆ ಆದೀತು. ಶುಭಸಂಖ್ಯೆ:1

ಮಕರ:  ನಟರಿಗೆ ಅನುಕೂಲ, ಲಾಭ. ಧಾರ್ವಿುಕ ಕಾರ್ಯದಲ್ಲಿ ಯಶ. ರತ್ನಾಭರಣ ಖರೀದಿ. ಬಂಧುಗಳು ದೂರ. ಕಾರ್ಯಗಳಲ್ಲಿ ಜಯ. ಶುಭಸಂಖ್ಯೆ: 6

ಕುಂಭ: ಆರ್ಥಿಕ ಸಂಕಷ್ಟ ಬರುವ ಸಾಧ್ಯತೆ. ಉದ್ಯೋಗ ಸ್ಥಳದಲ್ಲಿ ಮಾನಸಿಕ ಒತ್ತಡ. ಗೌರವಕ್ಕೆ ಧಕ್ಕೆ. ಕುಟುಂಬಕ್ಕಾಗಿ ಅಧಿಕ ಖರ್ಚು. ಶುಭಸಂಖ್ಯೆ: 4

ಮೀನ: ದೂರ ಪ್ರದೇಶದಲ್ಲಿ ಹಣದ ಅನುಕೂಲ. ಆತುರದ ನಿರ್ಧಾರ ಬೇಡ. ವಿಜೇತರಿಗೆ ಸನ್ಮಾನ. ಪಾಪದ ಚಿಂತೆ. ಅನಗತ್ಯ ಖರ್ಚು. ಶುಭಸಂಖ್ಯೆ: 5

ಇರೋದು 4 ಜನ, 4 ಬಲ್ಬ್​, 4 ಫ್ಯಾನ್​… 20 ಲಕ್ಷ ರೂ. ಕರೆಂಟ್ ಬಿಲ್​ ಪಡೆದ ಕುಟುಂಬ ಕಂಗಾಲು

Share This Article

ನಿಮ್ಮ ಮನೆಯಲ್ಲಿ ಮರಿ ಹಲ್ಲಿ ಇದ್ರೆ ಈ ಒಂದು ತಪ್ಪು ಮಾತ್ರ ಮಾಡ್ಬೇಡಿ: ಮಾಡಿದ್ರೆ ಈ ಗಂಡಾಂತರ ಫಿಕ್ಸ್!

ಸಾಮಾನ್ಯವಾಗಿ ಹಿಂದು ಪುರಾಣದಲ್ಲಿ ಹಲ್ಲಿಗಳನ್ನು ಅದೃಷ್ಟದ ಸಂಕೇತ ಎಂದು ಕರೆಯಲಾಗಿದೆ. ಹಲ್ಲಿಗಳು ಲೊಚಗುಡುವುದು ಶುಭ ಸೂಚನೆ…

ಮಧ್ಯಾಹ್ನ, ರಾತ್ರಿ ಊಟದಲ್ಲಿ ಜಾಸ್ತಿ ಉಪ್ಪು ಸೇವಿಸಿದ್ರೆ ಕ್ಯಾನ್ಸರ್‌ ಬರೋದು ಪಕ್ಕಾ! ಇರಲಿ ಎಚ್ಚರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…

ಮಕ್ಕಳಿಗೆ ಬಾಳೆಹಣ್ಣು ಕೊಡುವ ಮುನ್ನ ಈ ವಿಚಾರಗಳು ನಿಮಗೆ ಗೊತ್ತಿರಲಿ ಇಲ್ಲದಿದ್ರೆ ಆರೋಗ್ಯ ಕೆಡಬಹುದು ಎಚ್ಚರ!

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…