ಕೋಮುವಾದಿ ಪಕ್ಷ ಬಿಜೆಪಿ ಜತೆಗೆ ಮೈತ್ರಿ ಮಾಡಿಕೊಳ್ಳಲು ಹೊರಟಿರುವ ಜೆಡಿಎಸ್​​ಗೆ ಯಾವ ಸಿದ್ದಾಂತವಿದೆ?: ದಿನೇಶ್ ಗುಂಡೂರಾವ್​​

ಬೆಂಗಳೂರು: ಬಿಜೆಪಿ ಮತ್ತು ಜೆಡಿಎಸ್​ ಕುರಿತು ಸರಣಿ ಟ್ವೀಟ್​ ಮಾಡುವ ಮುಖೇನ ವ್ಯಂಗ್ಯವಾಡಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್​​, ಬಿಜೆಪಿಯ ಬಿ ಟೀಂ ಜೆಡಿಎಸ್​​ ಎಂದು ನಾವು ಅನೇಕ ಬಾರಿ ಹೇಳಿದ್ದೆವು ಎಂದು ಟ್ವೀಟ್​ನಲ್ಲಿ ಹೇಳಿದ್ದಾರೆ. ಇದನ್ನೂ ಓದಿ: ಸರ್ಕಾರ ಕೃಷಿ ಕೂಲಿಕಾರರ ಸಮಸ್ಯೆಗೆ ಸ್ಪಂದಿಸಲಿ; ಯು.ಬಸವರಾಜ್ ಒತ್ತಾಯ ಈ ಕುರಿತು ಟ್ವೀಟ್​​ ಮಾಡಿರುವ ಸಚಿವ ದಿನೇಶ್​ ಗುಂಡೂರಾವ್​​, “ಈಗ ಎಚ್​.ಡಿ. ಕುಮಾರಸ್ವಾಮಿ ಅವರು ನಮ್ಮ‌ ಮಾತು ಸತ್ಯ ಎಂಬುದನ್ನು ನಿರೂಪಿಸಲು ಹೊರಟಿದ್ದಾರೆ. ಜೆಡಿಎಸ್​​ … Continue reading ಕೋಮುವಾದಿ ಪಕ್ಷ ಬಿಜೆಪಿ ಜತೆಗೆ ಮೈತ್ರಿ ಮಾಡಿಕೊಳ್ಳಲು ಹೊರಟಿರುವ ಜೆಡಿಎಸ್​​ಗೆ ಯಾವ ಸಿದ್ದಾಂತವಿದೆ?: ದಿನೇಶ್ ಗುಂಡೂರಾವ್​​