ಜೂ.18ರಂದು ಸಚಿವ ದಿನೇಶ್ ಗುಂಡೂರಾವ್ ದಕ್ಷಿಣ ಕನ್ನಡ ಜಿಲ್ಲೆಗೆ

gundurao_vb_40
Published on


ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಜೂ.18ರಂದು ಬೆಳಗ್ಗೆ 11.15ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮನ, ಮಧ್ಯಾಹ್ನ 12.30ಕ್ಕೆ ಪುತ್ತೂರಿನಲ್ಲಿ ಸರಕು ಮತ್ತು ಸೇವಾ ತೆರಿಗೆಯ ಲೆಕ್ಕಪರಿಶೋಧನಾ ಕಚೇರಿ ಮತ್ತು ಜಾರಿ ವಿಭಾಗದ ಹೊಸ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ 2.30ಕ್ಕೆ ಸುಳ್ಯ ತಾಲೂಕು ಪಂಚಾಯಿತಿ
ಯ ರಾಜ್ಯ ಇಂಜಿನಿಯರಿಂಗ್ ಉಪ ವಿಭಾಗದ ನೂತನ ಕಚೇರಿ ಕಟ್ಟಡ ಉದ್ಘಾಟನೆ, 3ಕ್ಕೆ ಸುಳ್ಯ ತಾಲೂಕು ಆಸ್ಪತ್ರೆಯ ಬ್ಲಾಕ್ ಪಬ್ಲಿಕ್ ಹೆಲ್ತ್ ಲ್ಯಾಬ್ ಮತ್ತು ನೂತನ ಶವಗಾರ ಉದ್ಘಾಟನೆ, 3.30ಕ್ಕೆ ಅರಂಬೂರು ಆಲೆಟ್ಟಿ ಗ್ರಾಮದ ವಲಯ ಅರಣ್ಯಾಧಿಕಾರಿಗಳ ಕಚೇರಿ ಕಟ್ಟಡ ಉದ್ಘಾಟನೆ , ಸಾಯಂಕಾಲ 4ಕ್ಕೆ ಸುಳ್ಯದಿಂದ ಮಂಗಳೂರಿಗೆ ನಿರ್ಗಮನ., 5.30ಕ್ಕೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮುಂಗಾರು ಮಳೆಯ ಹಾನಿ ಮತ್ತು ಮುನ್ನೆಚ್ಚರಿಕೆ ಕ್ರಮದ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ. ರಾತ್ರಿ 10.45ಕ್ಕೆ ಮಂಗಳೂರು ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net