ಸಕಲ ಸರ್ಕಾರಿ ಗೌರವಗಳೊಂದಿಗೆ ಅಂಗಾಂಗ ದಾನಿಗಳ ಅಂತ್ಯಕ್ರಿಯೆ; ಶೀಘ್ರದಲ್ಲೇ ಹೊಸ ನೀತಿ: ದಿನೇಶ್​ ಗುಂಡೂರಾವ್

ಬೆಂಗಳೂರು: ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಮಾನವೀಯ ನೆಲೆಯಲ್ಲಿ ಅಂಗಾಂಗ ದಾನ ಮಾಡಿ ಇನ್ನೊಬ್ಬರ ಜೀವ ಉಳಿಸಲು ನೆರವಾಗುವ ವ್ಯಕ್ತಿಗಳನ್ನು ಮತ್ತು ಕುಟುಂಬದವರನ್ನು ಗುರುತಿಸಿ ಗೌರವಿಸಲು ರಾಜ್ಯ ಸರ್ಕಾರವು ಚಿಂತನೆ ನಡೆಸಿದೆ ಎಂದು ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್ ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ಅವರು, ರಾಜ್ಯ ಸರ್ಕಾರ ಈ ಬಗ್ಗೆ ಗಂಭೀರ ಚಿಂತನೆ ನಡೆಸಿರುವುದಾಗಿ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ರಾಮಮಂದಿರ ಉದ್ಘಾಟನೆ; ರಾಮಲಲ್ಲಾನನ್ನು ಸ್ವತಃ ಹೊತ್ತು ತರಲಿದ್ದಾರೆ ಪ್ರಧಾನಿ ಮೋದಿ ಯಾವುದೇ … Continue reading ಸಕಲ ಸರ್ಕಾರಿ ಗೌರವಗಳೊಂದಿಗೆ ಅಂಗಾಂಗ ದಾನಿಗಳ ಅಂತ್ಯಕ್ರಿಯೆ; ಶೀಘ್ರದಲ್ಲೇ ಹೊಸ ನೀತಿ: ದಿನೇಶ್​ ಗುಂಡೂರಾವ್