

ಬೆಂಗಳೂರು: ರಮೇಶ್ ಜಾರಕಿಹೊಳಿಯದ್ದು ಎನ್ನಲಾದ ಕಾಮದಾಟದ ದೃಶ್ಯವುಳ್ಳ ಸಿಡಿ ರಿಲೀಸ್ ಮಾಡಿದ್ದ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ, ಇದೀಗ ಮತ್ತೊಂದು ಸಿಡಿ ಬಾಂಬ್ ಸಿಡಿಸಿದ್ದಾರೆ.
ಯುವತಿ ಜತೆ ಸೆಕ್ಸ್ ಪ್ರಕರಣ ಸ್ಪೋಟಗೊಂಡ ಬೆನ್ನಲ್ಲೇ ರಾಜ್ಯ ಸಚಿವ ಸಂಪುಟದಿಂದ ರಮೇಶ್ ಜಾರಕಿಹೊಳಿ ಔಟ್ ಆಗಿದ್ದಾರೆ. ಬಿಜೆಪಿ ಹೈಕಮಾಂಡ್ನ ಸೂಚನೆಯಂತೆ ನೈತಿಕ ಹೊಣೆಹೊತ್ತು ಸಚಿವ ಸ್ಥಾನಕ್ಕೆ ಇಂದು ಮಧ್ಯಾಹ್ನ ಗೋಕಾಕ್ನ ಸಾಹುಕಾರ್ ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ಮಾತನಾಡಿರ ದಿನೇಶ್ ಕಲ್ಲಹಳ್ಳಿ, ನನ್ನ ಬಳಿ ಮೂವರು ಪ್ರಭಾವಿ ವ್ಯಕ್ತಿಗಳ ಸಿಡಿ ಇದೆ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿರಿ ಕರ್ನಾಟಕ ಭವನದಲ್ಲೇ ಸಚಿವರ ಕಾಮದಾಟ! ರಮೇಶ್ ಜಾರಕಿಹೊಳಿಗೆ ಖೆಡ್ಡಾ ತೋಡಿದ್ದು ಕೈ ಮುಖಂಡ?