ಇನ್ನೂ ಮೂವರು ಪ್ರಭಾವಿ ರಾಜಕಾರಣಿಗಳ ಸಿಡಿ ನನ್ನ ಬಳಿ ಇದೆ, ಎಲ್ಲರೂ ಹಾಲಿಗಳೇ…

ಬೆಂಗಳೂರು: ರಮೇಶ್​ ಜಾರಕಿಹೊಳಿಯದ್ದು ಎನ್ನಲಾದ ಕಾಮದಾಟದ ದೃಶ್ಯವುಳ್ಳ ಸಿಡಿ ರಿಲೀಸ್​ ಮಾಡಿದ್ದ ಸಾಮಾಜಿಕ ಕಾರ್ಯಕರ್ತ ದಿನೇಶ್​ ಕಲ್ಲಹಳ್ಳಿ, ಇದೀಗ ಮತ್ತೊಂದು ಸಿಡಿ ಬಾಂಬ್​ ಸಿಡಿಸಿದ್ದಾರೆ. ಯುವತಿ ಜತೆ ಸೆಕ್ಸ್​ ಪ್ರಕರಣ ಸ್ಪೋಟಗೊಂಡ ಬೆನ್ನಲ್ಲೇ ರಾಜ್ಯ ಸಚಿವ ಸಂಪುಟದಿಂದ ರಮೇಶ್​ ಜಾರಕಿಹೊಳಿ ಔಟ್​ ಆಗಿದ್ದಾರೆ. ಬಿಜೆಪಿ ಹೈಕಮಾಂಡ್​ನ ಸೂಚನೆಯಂತೆ ನೈತಿಕ ಹೊಣೆಹೊತ್ತು ಸಚಿವ ಸ್ಥಾನಕ್ಕೆ ಇಂದು ಮಧ್ಯಾಹ್ನ ಗೋಕಾಕ್​ನ ಸಾಹುಕಾರ್​ ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ಮಾತನಾಡಿರ ದಿನೇಶ್​ ಕಲ್ಲಹಳ್ಳಿ, ನನ್ನ ಬಳಿ ಮೂವರು ಪ್ರಭಾವಿ ವ್ಯಕ್ತಿಗಳ ಸಿಡಿ … Continue reading ಇನ್ನೂ ಮೂವರು ಪ್ರಭಾವಿ ರಾಜಕಾರಣಿಗಳ ಸಿಡಿ ನನ್ನ ಬಳಿ ಇದೆ, ಎಲ್ಲರೂ ಹಾಲಿಗಳೇ…