ಇದೀಗ ಪಕ್ಕಾ; ಜೂನಿಯರ್‌ NTR ಗೆ ಪ್ರಶಾಂತ್ ನೀಲ್ ನಿರ್ದೇಶನ

ಬೆಂಗಳೂರು: ಜೂ. ಎನ್​ಟಿಆರ್​ಗೆ ‘ಕೆಜಿಎಫ್’ ಖ್ಯಾತಿಯ ಪ್ರಶಾಂತ್ ನೀಲ್ ನಿರ್ದೇಶನ ಮಾಡಲಿದ್ದಾರೆ… ಕೆಲ ತಿಂಗಳಿಂದ ಸೋಷಿಯಲ್ ಮೀಡಿಯಾದಲ್ಲಿ ಹೀಗೊಂದು ಸುದ್ದಿ ಓಡಾಡುತ್ತಲೇ ಇತ್ತು. ಆದರೆ ಅಧಿಕೃತ ಘೋಷಣೆ ಮಾತ್ರ ಆಗಿರಲಿಲ್ಲ. ಅದಾದ ಬಳಿಕ ತೆಲುಗಿನ ಖ್ಯಾತ ಚಿತ್ರನಿರ್ವಣ ಸಂಸ್ಥೆ ಮೈತ್ರಿ ಮೂವಿ ಮೇಕರ್ಸ್ ಬ್ಯಾನರ್​ನಲ್ಲಿ ನೀಲ್ ನಿರ್ದೇಶನದ ಸಿನಿಮಾವೊಂದು ಬರಲಿದೆ ಎಂಬ ಸುದ್ದಿಯಾಗಿತ್ತು. ಇದೀಗ ಇನ್ನೇನು ಕೆಲ ದಿನಗಳಲ್ಲಿ ಬರ್ತ್​ಡೇ ಆಚರಿಸಿಕೊಳ್ಳಲಿರುವ ಎನ್​ಟಿಆರ್ ಬ್ರೇಕಿಂಗ್ ಸುದ್ದಿ ನೀಡಿದ್ದಾರೆ. ಪ್ರಶಾಂತ್ ನೀಲ್ ಜತೆಗೆ ಸಿನಿಮಾ ಮಾಡುವುದನ್ನು ಹೇಳಿಕೊಂಡಿದ್ದಾರೆ. ಈ … Continue reading ಇದೀಗ ಪಕ್ಕಾ; ಜೂನಿಯರ್‌ NTR ಗೆ ಪ್ರಶಾಂತ್ ನೀಲ್ ನಿರ್ದೇಶನ