ಹೊಸಬರ ‘ಯೆಲ್ಲೋ ಗ್ಯಾಂಗ್​’ಗೆ ಭಟ್ಟರ ಹಾರೈಕೆ

‘ಯೆಲ್ಲೋ ಗ್ಯಾಂಗ್ಸ್’ ವಿಭಿನ್ನ ಸ್ಟುಡಿಯೊಸ್ ನಿರ್ಮಾಣದಲ್ಲಿ ರವೀಂದ್ರ ಪರಮೇಶ್ವರಪ್ಪ ಅವರ ರಚನೆ ಮತ್ತು ನಿರ್ದೇಶನವಿರುವ ಕ್ರೈಂ-ಥ್ರಿಲ್ಲರ್ ಕನ್ನಡ ಚಲನಚಿತ್ರಕ್ಕೆ ಇದೀಗ ಸ್ಟಾರ್ ನಿರ್ದೇಶಕರ ಮೆಚ್ಚುಗೆ ಸಿಕ್ಕಿದೆ. ಇತ್ತೀಚೆಗೆ ನಿರ್ದೇಶಕ ಯೋಗರಾಜ್ ಭಟ್ ಚಿತ್ರದ ಶೀರ್ಷಿಕೆಯನ್ನು ಬಿಡುಗಡೆ ಮಾಡಿ ತಂಡಕ್ಕೆ ಹಾರೈಸಿದ್ದಾರೆ. ಇದನ್ನೂ ಓದಿ: ಅಪ್ಪ-ಅಮ್ಮನಾಗುತ್ತಿರುವ ವಿಷಯ ಹಂಚಿಕೊಂಡ ಮಾಜಿ ಕ್ರಿಕೆಟಿಗ, ನಟಿ ಎರಡು ಹಂತಗಳಲ್ಲಿ ಒಟ್ಟು 35 ದಿನಗಳ ಕಾಲ ಸಂಪೂರ್ಣವಾಗಿ ಬೆಂಗಳೂರಿನಲ್ಲಿ ಚಿತ್ರೀಕರಣ ಮಾಡಲಾಗಿದೆ. ತಾಂತ್ರಿಕ ವರ್ಗದ ಬಗ್ಗೆ ಹೇಳುವುದಾದರೆ, ಛಾಯಾಗ್ರಹಣವನ್ನು ಸುಜ್ಞಾನ್ ನಿರ್ವಹಿಸಿದ್ದಾರೆ. ಚಿತ್ರಕ್ಕೆ ರೋಹಿತ್ … Continue reading ಹೊಸಬರ ‘ಯೆಲ್ಲೋ ಗ್ಯಾಂಗ್​’ಗೆ ಭಟ್ಟರ ಹಾರೈಕೆ