ಅಂಗವಿಕಲರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ

ನವದೆಹಲಿ: ಕರ್ನಾಟಕದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣಾ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ. ಮೇ 10ರಂದು ಮತದಾನ ನಡೆಯಲಿದ್ದು, ಮೇ 13ರಂದು ಮತ ಎಣಿಕೆ ನಡೆಯಲಿದೆ. ಈ ಬಗ್ಗೆ ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಅವರು​ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಮೊದಲ ಬಾರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶವನ್ನು ಚುನಾವಣಾ ಆಯೋಗ ಕಲ್ಪಿಸಿದೆ. 80 ವರ್ಷ ಮೇಲ್ಪಟ್ಟವರು, ಅಂಗವಿಕಲರು ಮತ್ತು ಹಾಸಿಗೆ ಬಿಟ್ಟು ಎದ್ದೇಳಲು ಸಾಧ್ಯವಾಗದವರು, ಗಂಭೀರ … Continue reading ಅಂಗವಿಕಲರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ