ವಿಪತ್ತು ನಿರ್ವಹಣೆ ತರಬೇತಿ ಕಾರ್ಯಕ್ರಮ

mng-2sep-a j medical
Published on



ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮತ್ತು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ ಸಹಯೋಗದಲ್ಲಿ ನಗರದ ಎ.ಜೆ. ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರದಲ್ಲಿ ವಿಪತ್ತು ನಿರ್ವಹಣೆ ತರಬೇತಿ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿದ ಅಪರ ಜಿಲ್ಲಾಧಿಕಾರಿ ರಾಜು .ಕೆ. ಅವರುಸಮುದಾಯಗಳನ್ನು ರಕ್ಷಿಸುವಲ್ಲಿ ವಿಪತ್ತು ಸನ್ನದ್ಧತೆಯ ಮಹತ್ವವನ್ನು ಹೇಳಿದರು.
ಸಂಸ್ಥೆಯ ಡೀನ್ ಡಾ.ಅಶೋಕ್ ಹೆಗ್ಡೆ, ಅಸೋಸಿಯೇಟ್ ಡೀನ್ ಡಾ. ಸುಶಿತ್, ವೈದ್ಯಕೀಯ ಸೂಪರಿಂಟೆಂಡೆಂಟ್ ಡಾ. ಸಚ್ಚಿದಾನಂದ, ಎಚ್‌ಒಡಿ ಡಾ. ಸಂಜೀವ್ ಬಡಿಗೇರ್, ಪ್ರಾಧ್ಯಾಪಕರಾದ ಡಾ. ಮರಿಯಾ ಎನ್ , ಡಾ. ಪ್ರದೀಪ್ ಸೇನಾಪತಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net