ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಅವಶ್ಯ: ಸೆಬಾಸ್ಟಿನ್ ಕೆ.ಕೆ. ಅಭಿಮತ

KKD_Bethani

ನೆಲ್ಯಾಡಿ: ಜ್ಞಾನೋದಯ ಬೆಥನಿ ವಿದ್ಯಾಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನ ಆಚರಿಸಲಾಯಿತು. ನಿವೃತ್ತ ಯೋಧ ಲೆಫ್ಟಿನೆಂಟ್ ಕರ್ನಲ್ ಮತ್ತಾಯಿ ಧ್ವಜಾರೋಹಣ ನೆರವೇರಿಸಿದರು.

ನಿವೃತ್ತ ಯೋಧ ಸೆಬಾಸ್ಟಿನ್ ಕೆ.ಕೆ., ಯೋಧರ ಸೇವೆ ಬಗೆಗೆ ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು. ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತನ್ನು ರೂಢಿಸಿಕೊಳ್ಳಬೇಕು. ಶಿಸ್ತು ಒಬ್ಬ ಉತ್ತಮ ನಾಗರೀಕನನ್ನಾಗಿ ಮಾಡಲು ಸಹಕಾರಿಯಾಗಿದೆ ಎಂದರು.

ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಜಯಾನಂದ ಬಂಟ್ರಿಯಾಲ್ ಸ್ವಾತಂತ್ರ್ಯ ದಿನಾಚರಣೆಯ ಮಹತ್ವದ ಬಗ್ಗೆ ವಿವರಿಸಿದರು. ಸಂಸ್ಥೆ ಉಪ ಪ್ರಾಂಶುಪಾಲ ಜೋಸ್ ಎಂ.ಜೆ., ಫಾ.ಜೇಮ್ಸ್, ಐಟಿಎ ಪ್ರಾಂಶುಪಾಲ ಸಜಿ ಕೆ.ತೊಮಸ್ ಉಪಸ್ಥಿತರಿದ್ದರು.

ಸಂಸ್ಥೆ ಮುಖ್ಯಸ್ಥ ಜಾರ್ಜ್ ಕೆ.ಥಾಮಸ್ ಸ್ವಾಗತಿಸಿ. ಧನ್ವಿ , ಅನ್ಸಲಿನಾ ನಿರೂಪಿಸಿ. ಶಾಲಾ ನಾಯಕಿ ಏಂಜಲ್ ವಂದಿಸಿದರು.

Share This Article

ಹುಡುಗಿಯ ಹೃದಯವನ್ನು ಗೆಲ್ಲುವುದು ಹೇಗೆ..? Chanakya Niti

Chanakya Niti: ಈಗಿನ ಯಾವ ಹುಡುಗಿಯೂ ಹುಡುಗನ ಪ್ರೀತಿಯನ್ನು ಅಷ್ಟು ಸುಲಭವಾಗಿ ಒಪ್ಪಿಕೊಳ್ಳುವುದಿಲ್ಲ. ಚಾಣಕ್ಯನು ಪುರುಷನು…

ಕಂಕುಳಿನ ದುರ್ವಾಸನೆಯಿಂದ ಬೇಕಾ ಮುಕ್ತಿ? ಹಾಗಾದ್ರೆ ಈ ಸಿಂಪಲ್ ಟಿಪ್​ ಅನುಸರಿಸಿ, ಆಮೇಲೆ ನೋಡಿ ಚಮತ್ಕಾರ!

Bad Odour: ವಿಪರೀತ ಬೆವರುವುದು ಇಂದು ಅನೇಕರ ಸಮಸ್ಯೆ. ಪ್ರತಿಯೊಬ್ಬರು ಬೆವರುತ್ತಾರೆ. ಆದರೆ, ಎಲ್ಲರೂ ಬೆವರುವ…

ನೋ ಜಿಮ್​, ನೋ ಡಯಟ್​… ಬರೋಬ್ಬರಿ 20 KG ತೂಕ ಇಳಿಕೆ, ಯುವತಿಯ ಆರೋಗ್ಯದ ಗುಟ್ಟು ರಟ್ಟು! Weight Loss

Weight Loss : ಇತ್ತೀಚೆಗೆ ತೂಕ ಇಳಿಕೆ ತುಂಬಾ ಸುಲಭವಾಗಿದೆ. ಏಕೆಂದರೆ, ತೂಕ ಇಳಿಕೆಗೆ ಹಲವು…