ಗ್ಯಾರಂಟಿ ಯೋಜನೆ ತಲುಪಿಸುವ ಕುರಿತು ಚರ್ಚೆ

ದೇವಲಾಪುರ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಗ್ಯಾರಂಟಿ ಯೋಜನೆಗಳ ನಡೆ ಗ್ರಾಪಂಗಳ ಕಡೆ ಕಾರ್ಯಕ್ರಮದಲ್ಲಿ ತಾಪಂ ಇಒ ಆರ್.ಕೆ.ಶ್ರೀಕುಮಾರ್ ಮಾತನಾಡಿದರು. ಗ್ಯಾರಂಟಿ ಸಮಿತಿ ತಾಲೂಕು ಅಧ್ಯಕ್ಷ ಕೆ.ಶ್ರೀನಿವಾಸರಾವ್, ಸದಸ್ಯರಾದ ಗೌಡ್ರು ಸಿದ್ದಪ್ಪ, ಶಿವರಾಜಕುಮಾರ್, ಎಡಿ ಕೆ.ಎಸ್.ಮಲ್ಲನಗೌಡ ಇತರರಿದ್ದರು.

Published on

ಕಂಪ್ಲಿ: ದೇವಲಾಪುರ, ಮೆಟ್ರಿ ಗ್ರಾಪಂಗಳಲ್ಲಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ಶ್ರೀನಿವಾಸರಾವ್ ನೇತೃತ್ವದಲ್ಲಿ ಮಂಗಳವಾರ ಗ್ಯಾರಂಟಿ ಯೋಜನೆಗಳ ನಡೆ ಗ್ರಾಪಂಗಳ ಕಡೆ ಕಾರ್ಯಕ್ರಮ ನಡೆಯಿತು. ಗ್ಯಾರಂಟಿ ಯೋಜನೆಗಳ ಕುಂದುಕೊರತೆ, ಅರ್ಹ ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆಗಳನ್ನು ತಲುಪಿಸುವ ಕುರಿತು ಚರ್ಚಿಸಲಾಯಿತು. ತಾಪಂ ಇಒ ಆರ್.ಕೆ.ಶ್ರೀಕುಮಾರ್, ದೇವಲಾಪುರ ಗ್ರಾಪಂ ಅಧ್ಯಕ್ಷೆ ಪೂಜಾರಿ ಈರಮ್ಮ, ಮೆಟ್ರಿ ಗ್ರಾಪಂ ಅಧ್ಯಕ್ಷೆ ನಾಗಮ್ಮ, ನರೇಗಾ ಎಡಿ ಕೆ.ಎಸ್.ಮಲ್ಲನಗೌಡ, ಸಿಡಿಪಿಒ ಪ್ರದೀಪ್, ಜೆಸ್ಕಾಂ ಎಇಇ ಮಲ್ಲಿಕಾರ್ಜುನಗೌಡ, ಎಇ ಭೀಮೇಶ್, ಗ್ಯಾರಂಟಿ ಸಮಿತಿ ಸದಸ್ಯರಾದ ಗೌಡ್ರು ಸಿದ್ದಪ್ಪ, ಶಿವರಾಜಕುಮಾರ್, ಉಪ್ಪಾರಹಳ್ಳಿ ತಿಮ್ಮಪ್ಪ, ಪಿಡಿಒಗಳಾದ ಹನುಮಂತಪ್ಪ, ಬೀರಲಿಂಗಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net