ಐಪಿಎಲ್​ನಲ್ಲಿ ದಾಖಲೆ ಬರೆದ ಆರ್​ಸಿಬಿ vs ಸಿಎಸ್​ಕೆ ಉದ್ಘಾಟನಾ ಪಂದ್ಯ

ಚೆನ್ನೈ: ರಂಗು ರಂಗಿನ ಮಿಲಿಯನ್​ ಡಾಲರ್​ ಟೂರ್ನಿ 17ನೇ ಆವೃತ್ತಿಯ ಐಪಿಎಲ್​ ಉದ್ಘಾಟನೆಗೊಂಡು ಆರು ದಿನಗಳು ಕಳೆದಿವೆ. ಹಾಲಿ ಚಾಂಪಿಯನ್ಸ್​ ಚೆನ್ನೈ ಸೂಪರ್​ ಕಿಂಗ್ಸ್​ ಹಾಗೂ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ನಡುವೆ ನಡೆದ ಉದ್ಘಾಟನಾ ಪಂದ್ಯವು ಈಗ ದಾಖಲೆಯೊಂದನ್ನು ಬರೆದಿದೆ. ಈ ಮೂಲಕ ವಿಶ್ವದ ಶ್ರೀಮಂತ ಕ್ರಿಕೆಟ್​ ಟೂರ್ನಿ ಮತ್ತೊಂದು ದಾಖಲೆಗೆ ಪಾತ್ರವಾಗಿದೆ. ಚೆಪಾಕ್​ನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ 17ನೇ ಆವೃತ್ತಿಯ ಉದ್ಘಾಟನಾ ಪಂದ್ಯವು 16.8 ಕೋಟಿ ವೀಕ್ಷಕರನ್ನು ಸೆಳೆದಿದೆ ಎಂದು ಟೂರ್ನಿಯ ಆಧಿಕೃತ ಪ್ರಸಾರಕರು … Continue reading ಐಪಿಎಲ್​ನಲ್ಲಿ ದಾಖಲೆ ಬರೆದ ಆರ್​ಸಿಬಿ vs ಸಿಎಸ್​ಕೆ ಉದ್ಘಾಟನಾ ಪಂದ್ಯ