ಎಕೆಪಿಎಯಿಂದ ಸಸಿಗಳ ವಿತರಣೆ

akpa

ಕಾಸರಗೋಡು: ಆಲ್ ಕೇರಳ ಫೋಟೋಗ್ರಾಫರ್ಸ್ ಅಸೋಸಿಯೇಶನ್(ಎಕೆಪಿಎ)ಕಾಸರಗೋಡು ಪೂರ್ವ ಘಟಕದ ಆಶ್ರಯದಲ್ಲಿ ವಿಶ್ವ ಪರಿಸರ ದಿನ ಆಚರಿಸಲಾಯಿತು. ಈ ಸಂದರ್ಭ ಘಟಕದ ಸದಸ್ಯರಿಗೆ, ಸ್ಥಳೀಯರಿಗೆ ವಿವಿಧ ಪ್ರಬೇಧಗಳ ಸಸಿಗಳನ್ನು ವಿತರಿಸಲಾಯಿತು.

ಕಾಸರಗೋಡು ಹೊಸ ಬಸ್ ನಿಲ್ದಾಣ ವಠಾರದಲ್ಲಿ ಆಯೋಜಿಸಲಾದ ಸಮಾರಂಭದಲ್ಲಿ ಸಂಘಟನೆ ವಲಯ ಕೋಶಾಧಿಕಾರಿ ವಾಮನ್ ಕುಮಾರ್ ಉದ್ಘಾಟಿಸಿದರು. ಘಟಕದ ಅಧ್ಯಕ್ಷ ಅಜಿತ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಮಹಿಳಾ ಘಟಕ ಸದಸ್ಯೆ ಪ್ರಿಯಾ ಅವರಿಗೆ ಸಸಿ ವಿತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಜಿಲ್ಲಾ ನ್ಯಾಚುರಲ್ ಕ್ಲಬ್ ಕೋ ಆರ್ಡಿನೇಟರ್ ದಿನೇಶ್, ಜಿಲ್ಲಾ ಸಮಿತಿ ಸದಸ್ಯ ಸುರೇಶ್‌ಚಂದ್ರ, ಮನೀಶ್, ಮಣಿ, ಸಂಜೀವ ರಐ, ರಾಜಶೇಖರ, ದೀಪು, ಶಿಬಿನ್, ಮಣಿಕಂಠನ್ ಮೊದಲಾದವರು ಉಪಸ್ಥಿತರಿದ್ದರು. ಸಂಘಟನೆ ವತಿಯಿಂದ ವಿವಿಧ ಪ್ರಬೇಧಗಳ ಸಸ್ಯಗಳನ್ನು ವಿತರಿಸಲಾಯಿತು.

Share This Article

ತೂಕ ಕಳೆದುಕೊಂಡಿದ್ದೀರಾ? ಲಘುವಾಗಿ ಪರಿಗಣಿಸಬೇಡಿ, ನಿಮಗೆ ಈ ಆರೋಗ್ಯ ಸಮಸ್ಯೆಗಳಿರಬಹುದು!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…

ಒಂದು ತಿಂಗಳು ಬೇಳೆಕಾಳುಗಳನ್ನು ತಿನ್ನೋದು ಬಿಟ್ಟರೆ ಏನಾಗುತ್ತೆ ಗೊತ್ತಾ? ಇಲ್ಲಿದೆ ಉಪಯುಕ್ತ ಮಾಹಿತಿ….

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…

ಪೋಷಕರೇ ಹುಷಾರ್‌! ಅಪ್ಪಿತಪ್ಪಿಯೂ ಮಕ್ಕಳ ಮುಂದೆ ಪೋಷಕರು ಈ ಕೆಲಸಗಳನ್ನು ಮಾಡಬೇಡಿ

 ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…