22.8 C
Bengaluru
Saturday, January 18, 2020

ಪರಿಷ್ಕರಣೆಯಾಗಬೇಕು ಶಿಕ್ಷಣ ವ್ಯವಸ್ಥೆ

Latest News

ಅದಮಾರು ಪರ್ಯಾಯ ವೈಭವದ ಶೋಭಯಾತ್ರೆ | ಬೀದಿ, ಬೀದಿಗಳಲ್ಲಿ ಪರ್ಯಾಯ ಸಂಭ್ರಮ

ಉಡುಪಿ: ಕೃಷ್ಣನಗರಿ ಉಡುಪಿ ನಾಡಹಬ್ಬ ಪರ್ಯಾಯ ಅದಮಾರು ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಅವರ ಪರ್ಯಾಯೋತ್ಸವದಲ್ಲಿ ಸಂಭ್ರಮದಿಂದ ಮಿಂದೆದ್ದಿತು. ಸಹಸ್ರಾರು ಮಂದಿ ಭಕ್ತರು...

‘ವಿಜಯವಾಣಿ’ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್: ಟ್ರಾಫಿಕ್ ಜಾಮ್​ ಸಂಚಾರ ನೀತಿಯ ಸಮಸ್ಯೆ!

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

ಡ್ರಗ್ಸ್ ನಿಯಂತ್ರಿಸದಿದ್ದರೆ ಶಿಕ್ಷಣ ಸಂಸ್ಥೆ ವಿರುದ್ಧ ಕ್ರಮ; ‘ವಿಜಯವಾಣಿ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

PHOTOS| ಕೃಷ್ಣ ಮಠದಲ್ಲಿ ಅದಮಾರು ಪರ್ಯಾಯ ಪರ್ವ ಪ್ರಾರಂಭ ಈಶಪ್ರಿಯ ತೀರ್ಥ ಸ್ವಾಮೀಜಿ ಸರ್ವಜ್ಞ ಪೀಠಾರೋಹಣ

ಉಡುಪಿ: ಉಡುಪಿ ಕೃಷ್ಣ ಮಠದಲ್ಲಿ ಅದಮಾರು ಮಠದ ಪರ್ಯಾಯ ಪರ್ವ ಶನಿವಾರ ಪ್ರಾತಃ 5.57ರ ಶುಭ ಮುಹೂರ್ತದಲ್ಲಿ ಸರ್ವಜ್ಞ ಪೀಠಾರೋಹಣದ ಮೂಲಕ ಪ್ರಾರಂಭವಾಗಿದೆ.ಜೋಡುಕಟ್ಟೆಯಿಂದ...

ನವದೆಹಲಿಯಲ್ಲಿ ಜನವರಿ 20ರಂದು ಪ್ರಧಾನಿ ನರೇಂದ್ರ ಮೋದಿ ಅವರ ಜತೆ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮಕ್ಕೆ ಹಾವೇರಿ ವಿದ್ಯಾರ್ಥಿನಿ ವೇದಾ ಆಯ್ಕೆ

ಹಾವೇರಿ: ಪ್ರಧಾನಿ ನರೇಂದ್ರ ಮೋದಿಯವರೊಂದಿಗಿನ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮಕ್ಕೆ ಹಾವೇರಿ ವಿದ್ಯಾರ್ಥಿನಿ ಆಯ್ಕೆಯಾಗಿದ್ದಾಳೆ. ಹಾವೇರಿ ಜಿಲ್ಲೆಯ ಬ್ಯಾಡಗಿ ವಿದ್ಯಾರ್ಥಿನಿ ಪಿ‌. ವೇದಾ ಆಯ್ಕೆಯಾಗಿದ್ದು, ಜನವರಿ 20...

ಚಿಕ್ಕಮಗಳೂರು: ಕನ್ನಡ ನಾಡು ಸಂಸ್ಕೃತಿ ಉಳಿಯುವ ನೆಲೆಯಾಗಿ ಹಾಗೂ ಮುಂದಿನ ಜವಾಬ್ದಾರಿಯುತ ಪೀಳಿಗೆ ಸೃಷ್ಟಿಸುವ ಹೊಣೆಯಾಗಿ ಶಿಕ್ಷಣ ವ್ಯವಸ್ಥೆ ಪರಿಷ್ಕರಿಸುವ ಗಂಭೀರ ಚಿಂತನೆ ಆಗಬೇಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಅಭಿಪ್ರಾಯಪಟ್ಟರು.

ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾ ಘಟಕ ಹಾಗೂ ರಾಜ್ಯ ಸಹಕಾರ ಮಂಡಲ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ಶೈಕ್ಷಣಿಕ ಸಮಾವೇಶ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಆಧುನಿಕ ಸವಾಲುಗಳನ್ನು ಎದುರಿಸಬೇಕಾದರೆ ಆಂಗ್ಲ ಮಾಧ್ಯಮದ ಶಿಕ್ಷಣ ಬೇಕು. ಆದರೆ ತಮ್ಮತನ ಕಳೆದುಕೊಳ್ಳುವ ಮತ್ತು ಭಾವನೆಯೇ ಇಲ್ಲದ ಶಿಕ್ಷಣ ಮಾತ್ರ ಮಕ್ಕಳ ತಲೆಯಲ್ಲಿ ಬಿತ್ತುವ ಆತಂಕ ಇದರಿಂದ ಎದುರಾಗುತ್ತಿದೆ. ಹೀಗಾಗಿ ಕನ್ನಡ ಉಳಿಸಿಕೊಂಡು ಆಂಗ್ಲ ಮಾಧ್ಯಮ ಕಲಿಯುವ ಮಧ್ಯಮದ ಶಿಕ್ಷಣ ಪದ್ಧತಿ ಜಾರಿ ತರುವ ನಿಟ್ಟಿನಲ್ಲಿ ಸಮಗ್ರ ಚಿಂತನೆ ಆಗಬೇಕಾಗಿದೆ ಎಂದು ಹೇಳಿದರು.

ರಾಜಕಾರಣಿಗಳು ದಾರಿತಪ್ಪಿದರೆ ಚುನಾವಣೆಯಲ್ಲಿ ಪಾಠ ಕಲಿಸಲು ಅವಕಾಶವಿದೆ. ಆದರೆ ಶಿಕ್ಷಕ ಸಮುದಾಯ ಕೆಟ್ಟರೆ ಒಂದು ಪೀಳಿಗೆಯೇ ಹಾಳಾಗುತ್ತದೆ. ಅಳತೆಗೋಲಾಗಿರುವ ಅಂಕಗಳು ವಿದ್ಯಾರ್ಥಿ ಪರಿಪೂರ್ಣತೆ ಕಟ್ಟಿಕೊಡಲಾರವು. ನೈತಿಕ ಪ್ರಧಾನ ಶಿಕ್ಷಣ ಹಾಗೂ ಪಠ್ಯದಿಂದ ಸಮಗ್ರ ವ್ಯಕ್ತಿತ್ವ ಬೆಳೆಸಬಹದು. ಶಿಕ್ಷಕ ಗುರುವಾಗಬೇಕಾದರೆ ಮಕ್ಕಳಲ್ಲಿ ಅರಿವು ಬೆಳೆಸಬೇಕು. ಪಠ್ಯದ ಜತೆ ನೈತಿಕ ಮೌಲ್ಯಗಳ ಬಗ್ಗೆ ಶಿಕ್ಷಕರು ದಿನಕ್ಕೆ ಒಂದು ಗಂಟೆಯಾದರೂ ಬೋಧನೆ ಮಾಡಬೇಕು ಎಂದು ಕಿವಿ ಮಾತು ಹೇಳಿದರು.

ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ ಮಾತನಾಡಿ, ಬೋಧಕೇತರ ಕಾರ್ಯಗಳಿಂದ ಶಿಕ್ಷಕರನ್ನು ಮುಕ್ತಿಗೊಳಿಸಿದಾಗ ಮಾತ್ರ ಮೌಲ್ಯಯುತ ಶಿಕ್ಷಣ ಪಡೆಯಲು ಸಾಧ್ಯ. ಶಿಕ್ಷಣ ಕ್ಷೇತ್ರಕ್ಕೆ ಸಂಬಂಧವಿಲ್ಲದ ಅನೇಕ ಕೆಲಸಗಳಿಂದ ಶಿಕ್ಷಕರು ಬೋಧನೆಗೆ ಸಮಯ ಕೊಡಲಾಗುತ್ತಿಲ್ಲ. ಅಕ್ಷರ ದಾಸೋಹ, ಚುನಾವಣೆ ಕಾರ್ಯ, ಸಮೀಕ್ಷೆ ಹೀಗೆ ಸಂಬಂಧ ಇಲ್ಲದ ಅನೇಕ ಕೆಲಸ ಶಿಕ್ಷಕರು ಮಾಡಬೇಕಾಗಿದೆ. ಬಿಡುವೇ ಇಲ್ಲದ ಶಿಕ್ಷಕರಿಂದ ಗುಣಮಟ್ಟದ ಶಿಕ್ಷಣ ಹೇಗೆ ನಿರೀಕ್ಷೆ ಮಾಡಲು ಸಾಧ್ಯ ಎಂದರು.

ರಾಜ್ಯ ಸರ್ಕಾರಿ ನೌಕರರ ಸಂಘ, ರಾಜ್ಯ ಸರ್ಕಾರಿ ಶಿಕ್ಷಕರ ಸಂಘಗಳು ಬಡ್ತಿ, ವೇತನಕ್ಕಾಗಿ ಇರಬಾರದು. ತಮ್ಮ ಮೇಲೆ ಹಾಕುತ್ತಿರುವ ಅನ್ಯ ಕೇತ್ರದ ಹೊರೆ ಇಳಿಸಿಕೊಳ್ಳಲು ಸಂಘಗಳು ಧ್ವನಿ ಎತ್ತಬೇಕು. ಶಿಕ್ಷಕ ತನ್ನ ಮೇಲೆ ನಡೆಯುತ್ತಿರುವ ಗುಲಾಮಿ ಒತ್ತಡ ನಿವಾರಣೆ ಮಾಡಿಕೊಂಡಾಗ ಮಾತ್ರ ಸ್ವಾಭಿಮಾನದ ಯುವ ಪೀಳಿಗೆ ಸೃಷ್ಟಿಸಲು ಸಾಧ್ಯ ಎಂದರು.

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...