ಕೊಪ್ಪಳ: ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ನಲ್ಲಿ ಮಂಗಳವಾರ ಜಿಲ್ಲಾಡಳಿತದಿಂದ ಭಗೀರಥ ಮಹರ್ಷಿ ಜಯಂತಿ ಸರಳವಾಗಿ ಆಚರಿಸಲಾಯಿತು.

ಭಗೀರಥರ ಭಾವಚಿತ್ರಕ್ಕೆ ಅಪರ ಜಿಲ್ಲಾಧಿಕಾರಿ ಸಾವಿತ್ರಿ ಕಡಿ ಪುಷ್ಪ ನಮನ ಸಲ್ಲಿಸಿದರು. ಕನ್ನಡ ಮತ್ತು ಸಂಸತಿ ಇಲಾಖೆ ಸಹಯೋಗದಲ್ಲಿ ಜಯಂತಿ ಆಚರಿಸಲಾಯಿತು. ಉಪ ವಿಭಾಗಾಧಿಕಾರಿ ಕ್ಯಾ.ಮಹೇಶ ಮಾಲಗಿತ್ತಿ, ಜಂಟಿ ಕೃಷಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್., ಕನ್ನಡ ಮತ್ತು ಸಂಸತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಳ್ಳಿ ಹಾಗೂ ಸಮುದಾಯ ಮುಖಂಡರಿದ್ದರು.
ಕೊಪ್ಪಳದಲ್ಲಿ ಮಂಗಳವಾರ ಜಿಲ್ಲಾಡಳಿತದಿಂದ ಭಗೀರಥ ಮಹರ್ಷಿ ಜಯಂತಿ ಆಚರಿಸಲಾಯಿತು. ಎಡಿಸಿ ಸಾವಿತ್ರಿ ಕಡಿ, ಉಪ ವಿಭಾಗಾಧಿಕಾರಿ ಕ್ಯಾ.ಮಹೇಶ ಮಾಲಗಿತ್ತಿ, ಜಂಟಿ ಕೃಷಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್., ಕನ್ನಡ ಮತ್ತು ಸಂಸತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಳ್ಳಿ ಇದ್ದರು.