ದಿ ಫೀಯರ್​ ಮುಡಿಗೇರಿದ ಚಿನ್ನದ ಪದಕ

district koppal photo compitation the fear prakash kandakoor

ಕೊಪ್ಪಳ: ಫೋಟೋಗ್ರಾಫಿಕ್​ ಸೊಸೈಟಿ ಆಫ್​ ಅಮೇರಿಕಾದ ಆಶ್ರಯದಲ್ಲಿ ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ನಡೆದ ಕಿಪಾ (ಕೆಐಪಿಎ)ಅಂತರಾಷ್ಟ್ರೀಯ ಛಾಯಾಗ್ರಹಣ ಸ್ಪರ್ಧೆಯಲ್ಲಿ ನಗರದ ಛಾಯಾಗ್ರಾಹಕ ಪ್ರಕಾಶ ಕಂದಕೂರ ಸೆರೆಹಿಡಿದಿರುವ “ದಿ ಫೀಯರ್​’ ಶೀರ್ಷಿಕೆ ಚಿತ್ರ ಎರಡು ಪಿಎಸ್​ಎ ಚಿನ್ನದ ಪದಕಗಳನ್ನು ಮುಡಿಗೇರಿಸಿಕೊಂಡಿದೆ.

ಜಗತ್ತಿನ 18 ದೇಶಗಳ 65ಕ್ಕೂ ಹೆಚ್ಚು ಜನ ಛಾಯಾಗ್ರಾಹಕರ 1,300ಕ್ಕೂ ಹೆಚ್ಚು ಚಿತ್ರಗಳು ಸ್ಪರ್ಧೆಯಲ್ಲಿದ್ದವು. ಅಂತರಾಷ್ಟ್ರೀಯ ಛಾಯಾಗ್ರಾಹಕರಾದ ಪಿಂಕು ಡೇ, ಶಾಮಲ್​ ಕುಮಾರ್​ ಸಹಾ, ಸುದೀಪ್​ ರಾಯ್​ ಚೌಧರಿ, ಅಮರನಾಥ್​ ದತ್ತಾ ಮತ್ತು ಪಿಹೂ ಮಿತ್ರಾ ಅವರ ತಂಡಗಳು ಚಿತ್ರಗಳ ಆಯ್ಕೆಯಲ್ಲಿ ಭಾಗವಹಿಸಿದ್ದವು.

ಡಿಸೆಂಬರ್​ 30 ರ ಬಳಿಕ ಪ್ರಶಸ್ತಿ ವಿಜೇತ ಚಿತ್ರಗಳನ್ನು ಸ್ಪರ್ಧೆಯ ಆನ್​ಲೈನ್​ ಗ್ಯಾಲರಿಯಲ್ಲಿ ವೀಕ್ಷಿಸಬಹುದಾಗಿದೆ ಎಂದು ಸ್ಪರ್ಧೆಯ ಸಂಘಟಕ ಗೋಪ ಹಲ್ದಾರ್​ ದತ್ತಾ ತಿಳಿಸಿದ್ದಾರೆ.

Share This Article

ನಿಮ್ಮ ಸ್ಮಾರ್ಟ್​ಫೋನ್​ ನಿಮ್ಮ ಫಿಟ್​ನೆಸ್​ ಕೋಚ್​… ಆಶ್ಚರ್ಯವಾಯಿತೇ? ಇಲ್ಲಿದೆ ಅಚ್ಚರಿ ಮಾಹಿತಿ… Smartphone

Smartphone : ಸ್ಮಾರ್ಟ್‌ಫೋನ್‌ಗಳ ಮೇಲಿನ ಅವಲಂಬನೆ ದಿನೇ ದಿನೇ ಹೆಚ್ಚಾಗುತ್ತಿದೆ. ಒಂದು ಅಧ್ಯಯನದ ಪ್ರಕಾರ, 2040ರ…

ಈ ದಿನಾಂಕಗಳಂದು ಜನಿಸಿದವರು ತಮ್ಮ ಬುದ್ಧಿವಂತಿಕೆಯಿಂದಾಗಿ ರಾಯಲ್​ ಲೈಫ್​ ನಡೆಸುತ್ತಾರೆ! Numerology

Numerology : ಜ್ಯೋತಿಷ್ಯದಲ್ಲಿ ಅನೇಕ ಬಗೆಗಳಿರುವುದು ಎಲ್ಲರಿಗೂ ತಿಳಿದಿದೆ. ಅವುಗಳಲ್ಲಿ ಸಂಖ್ಯಾಶಾಸ್ತ್ರ ಮತ್ತು ಹಸ್ತಸಾಮುದ್ರಿಕ ಶಾಸ್ತ್ರವೂ…

ನೀವು ಬೆಳಿಗ್ಗೆ ತಿಂಡಿಯನ್ನು ತಡವಾಗಿ ತಿನ್ನುತ್ತೀರಾ? ಎಚ್ಚರ..ಈ ಕಾಯಿಲೆ ಬರೋದು ಪಕ್ಕಾ… breakfast

breakfast: ಬೆಳಗಿನ ಉಪಾಹಾರವು ದೇಹಕ್ಕೆ ಬಹಳ ಮುಖ್ಯ. ಯಾವುದೇ ಕಾರಣಕ್ಕೂ ಉಪಹಾರವನ್ನು ಬಿಡಬಾರದು. ತಡವಾಗಿ ತಿನ್ನುವುದು…