ಸಾಲ ಸೌಲಭ್ಯಕ್ಕಾಗಿ ಕೈಮಗ್ಗ ನೇಕಾರರಿಂದ ಅರ್ಜಿ ಆಹ್ವಾನ

ಕೊಪ್ಪಳ: ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ 2025-&26ನೇ ಸಾಲಿನ ಮುದ್ರಾ ಯೋಜನೆಯಡಿ ಕೈಮಗ್ಗ ನೇಕಾರರಿಗೆ ಮಗ್ಗ ಖರೀದಿಸಲು ಅಥವಾ ದುಡಿಮೆ ಬಂಡವಾಳಕ್ಕಾಗಿ ರಾಷ್ಟ್ರೀಕೃತ ಬ್ಯಾಂಕ್​ನಿಂದ ಸಾಲ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

blank

ಮುದ್ರಾ ಯೋಜನೆಯಡಿ ಜಿಲ್ಲೆಗೆ 25 ಗುರಿ ನಿಗದಿಪಡಿಸಲಾಗಿದೆ. ಪ್ರತಿ ಫಲಾನುಭವಿಗೆ ರೂ.50,000/-ರಂತೆ ಶೇ.20 ಮಾರ್ಜಿನ್​ಮನಿ ಪಡೆಯಲು ಅವಕಾಶವಿರುತ್ತದೆ. ಅರ್ಹ ಫಲಾನುಭವಿಗಳು ಯಾವುದೇ ಮಧ್ಯವರ್ತಿಗಳನ್ನು ಸಂಪರ್ಕಿಸದೆ ಮೇ 31ರ ಒಳಗಾಗಿ ಅಗತ್ಯ ದಾಖಲೆಗಳೊಂದಿಗೆ ನೇರವಾಗಿ ಉಪ ನಿರ್ದೇಶಕರ ಕಛೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಅಶೋಕ ಸರ್ಕಲ್​ ಹತ್ತಿರ ಕೊಪ್ಪಳ, ದೂರವಾಣಿ ಸಂಖ್ಯೆ:08539-295469 ಯನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸುವಂತೆ ಇಲಾಖೆಯ ಉಪ ನಿರ್ದೇಶಕರುತಿಳಿಸಿದ್ದಾರೆ.

Share This Article
blank

ತುಪ್ಪ ತಿನ್ನೋದರಿಂದ ದಪ್ಪಾ ಆಗ್ತಾರಾ? ಯಾವ ಸಮಯದಲ್ಲಿ ಸೇವಿಸುವುದು ಬೆಸ್ಟ್​, ಇಲ್ಲಿದೆ ಉತ್ತರ | Ghee

Ghee Benefits: ತುಪ್ಪ ಬಹುತೇಕರಿಗೆ ಇಷ್ಟ. ತಾವು ಸೇವಿಸುವ ಆಹಾರದಲ್ಲಿ ತುಪ್ಪವಿದ್ದರೆ ವಿಶೇಷ ರುಚಿ ಎಂದು…

ಈ ಪದಾರ್ಥಗಳು ನಾಲಿಗೆಗೆ ಕಹಿ ಆದ್ರೂ ಆರೋಗ್ಯಕ್ಕೆ ವರದಾನ; ಇದರ ಬಗ್ಗೆ ತಿಳಿಯಿರಿ.. | Health Tips

Health Tips: ಸಾಧಾರಣವಾಗಿ ನಾವು ಕಹಿ ಆಹಾರ ಪದಾರ್ಥಗಳು ಎಂದರೆ ದೂರ ಓಡುತ್ತೇವೆ. ನಮ್ಮಲ್ಲಿ ಹಲವರು…

blank