

ಗಂಗೊಳ್ಳಿ: ಕರ್ನಾಟಕ ರಾಜ್ಯ ಬಾಲಭವನ ಸೊಸೈಟಿ, ಜಿಲ್ಲಾ ಬಾಲಭವನ ಸಮಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ಉಡುಪಿ ಬ್ರಹ್ಮಗಿರಿಯ ಜಿಲ್ಲಾ ಬಾಲಭವನದಲ್ಲಿ ಗುರುವಾರ ನಡೆದ ಜಿಲ್ಲಾಮಟ್ಟದ ವಾದ್ಯಸಂಗೀತ(ಕೀ ಬೋರ್ಡ್)ಸ್ಪರ್ಧೆಯಲ್ಲಿ ವಿಶೇಷಚೇತನ ವಿದ್ಯಾರ್ಥಿ ತ್ರಾಸಿಯ ಅನುರಾಗ್ ನಾಯಕ್ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ತ್ರಾಸಿಯ ಉದ್ಯಮಿ ರಘುನಂದನ ನಾಯಕ್ ಅವರ ಪುತ್ರ