ಜನಪದ ಗೀತಗಾಯನ ಸ್ಪರ್ಧೆಯಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

Bel_District-level
Published on

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ಹಾಗೂ ಬೆಳ್ತಂಗಡಿ ಲಯನ್ಸ್ ಕ್ಲಬ್ ಸಹಯೋಗದಲ್ಲಿ ಬೆಳ್ತಂಗಡಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಸ್ಥಳೀಯ ಮಟ್ಟದ ರೋವರ್ಸ್ ಮತ್ತು ರೇಂಜರ್ಸ್ ವಿಭಾಗದ ಜನಪದ ಗೀತ ಗಾಯನ ಸ್ಪರ್ಧೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ತಂಡಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net