ಕುಂದಾಪುರ: ಸುಣ್ಣಾರಿಯ ಎಕ್ಸಲೆಂಟ್ ಶಾಲೆಯಲ್ಲಿ ನಡೆದ ಕುಂದಾಪುರ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿನಿಯರಾದ ಶ್ರಾವಣಿ ಎಂ.ನಾಯಕ್ ಹಿಂದಿ ಭಾಷಣ, ಗೀತಾ ನಾಯಕ್ ದೇಶಭಕ್ತಿ ಗೀತೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ..https://www.vijayavani.net/santiniketans-model-of-social-work.https://www.vijayavani.net/death-by-collapse-2