ಕಳೆದ ೨೪ಗಂಟೆಯಲ್ಲಿ ೦.೪೫ ಮಿ.ಮೀ. ಮಳೆ

rain
Published on

ಮಡಿಕೇರಿ: ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ ೮.೩೦ಕ್ಕೆ ಕೊನೆಗೊಂಡಂತೆ ಕಳೆದ ೨೪ ಗಂಟೆ ಅವಧಿಯಲ್ಲಿ ಸರಾಸರಿ ೦.೪೫ ಮಿ.ಮೀ. ಮಳೆಯಾಗಿದೆ.


ಮಡಿಕೇರಿ ತಾಲೂಕಿನಲ್ಲಿ ಸರಾಸರಿ ೨.೨೫ ಮಿ.ಮೀ. ಮಳೆಯಾಗಿದೆ. ಜಿಲ್ಲೆಯಲ್ಲಿ ಹೋಬಳಿವಾರುಗಳಾದ ಸಂಪಾಜೆ ೭, ಭಾಗಮಂಡಲ ೨ ಮಿ.ಮೀ.ಮಳೆಯಾಗಿದೆ.


ಹಾರಂಗಿ ಜಲಾಶಯದ ನೀರಿನ ಗರಿಷ್ಠ ಮಟ್ಟ ೨,೮೫೯ ಅಡಿಗಳಿದ್ದು, ಸೋಮವಾರ ೨೮೨೪.೧೨ ಅಡಿ ನೀರು ಸಂಗ್ರಹವಾಗಿದೆ. ನೀರಿನ ಒಳಹರಿವು ೨೩೬ ಕ್ಯೂಸೆಕ್ ಇದ್ದರೆ, ಹೊರ ಹರಿವು ನದಿಗೆ ೨೦೦ ಕ್ಯೂಸೆಕ್ ನೀರು ಬಿಡಲಾಗುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net