ಹುಬ್ಬಳ್ಳಿ: ಇಲ್ಲಿಯ ಹಳೇಹುಬ್ಬಳ್ಳಿಯ ಈಶ್ವರನಗರದಲ್ಲಿ ಮನೆ ಕೀಲಿ ಮುರಿದು 1.30 ಲಕ್ಷ ರೂ. ಮೌಲ್ಯದ ಆಭರಣ ಕಳವು ಮಾಡಲಾಗಿದೆ..ಪಾಂಡುರಂಗ ಸಿ. ಎಂಬುವವರ ಪ್ರವಾಸಕ್ಕೆ ಹೋದ ವೇಳೆ ಮನೆಯಲ್ಲಿ ಕಳವಾಗಿದೆ. ಕಸಬಾಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.