ದ.ಕ.10, ಉಡುಪಿ ಜಿಲ್ಲೆಯಲ್ಲಿ ಐವರಿಗೆ ಕರೊನಾ

covid
Published on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ 10 ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. 22 ಮಂದಿ ಸೋಂಕಿನಿಂದ ಮುಕ್ತವಾಗಿದ್ದಾರೆ. ಜಿಲ್ಲೆಯಲ್ಲಿ ಪ್ರಸ್ತುತ 73 ಸಕ್ರಿಯ ಪ್ರಕರಣಗಳಿವೆ.

ಉಡುಪಿ ಜಿಲ್ಲೆಯಲ್ಲಿ ಮಂಗಳವಾರ 5 ಮಂದಿಗೆ ಕೋವಿಡ್ ಪಾಸಿಟಿವ್ ಬಂದಿದ್ದು, ಎಲ್ಲರೂ ಹೋಂ ಐಸೋಲೇಶನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 636 ಮಂದಿಯನ್ನು ಪರೀಕ್ಷಿಸಲಾಗಿದ್ದು, 5 ಮಂದಿ ಮನೆಗೆ ತೆರಳಿದ್ದಾರೆ. ಜಿಲ್ಲೆಯಲ್ಲಿರುವ ಸಕ್ರಿಯ ಪ್ರಕರಣಗಳ ಸಂಖ್ಯೆ 48.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net