10 ರಂದು ತಾ.ಪಂ ಕೆಡಿಪಿ ಸಭೆ

c puttaranga shetty
Published on

ಚಾಮರಾಜನಗರ: ಚಾ.ನಗರ ವಿಧಾನಸಭಾ ಕ್ಷೇತ್ರದ ತಾಲೂಕು ಮಟ್ಟದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಅಧ್ಯಕ್ಷತೆಯಲ್ಲಿ ಜೂ.10ರಂದು ಬೆಳಗ್ಗೆ 10.30ಗಂಟೆಗೆ ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net