ಗುರುಕುಲ ಇಂಟರ್‌ನ್ಯಾಷನಲ್ ಶಾಲೆಗೆ ಶೇ.100 ಫಲಿತಾಂಶ

Published on

ಅರಸೀಕೆರೆ: ಸಿಬಿಎಸ್‌ಸಿ ಹತ್ತನೇ ತರಗತಿ ಪರೀಕ್ಷಾ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ತಾಲೂಕಿನ ಗುರುಕುಲ ಇಂಟರ್‌ನ್ಯಾಷನಲ್ ಶಾಲೆಗೆ ಶೇ.100 ಫಲಿತಾಂಶ ಬಂದಿದೆ.
ಪರೀಕ್ಷೆ ತೆಗೆದುಕೊಂಡಿದ್ದ 22 ವಿದ್ಯಾರ್ಥಿಗಳ ಪೈಕಿ 10 ಡಿಸ್ಟಿಂಕ್ಷನ್ ಹಾಗೂ 12 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ಜೆ.ಎಂ.ಸುಮನ್ ಶೇ.95.2 ಅಂಕಗಳಿಸಿ ಟಾಪರ್ ಆಗಿದ್ದು ವಿದ್ಯಾರ್ಥಿಗಳ ಸಾಧನೆಗೆ ಚೇರ್ಮನ್ ದೇಶಾಣಿ ಆನಂದ್ ಸಂತಸ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net