11ಕ್ಕೆ ಜನತಾದರ್ಶನ ಮುಂದೂಡಿಕೆ

CTD T.VENKTESH--004
Published on

ಚಿತ್ರದುರ್ಗ: ಹಿರಿಯೂರು ತಾಲೂಕು ಜವನಗೊಂಡನಹಳ್ಳಿಯಲ್ಲಿ ಮಾ.9ರಂದು ಆಯೋಜಿಸಿದ್ದ ಜಿಲ್ಲಾಮಟ್ಟದ ಜನತಾದರ್ಶನ ಕಾರ್ಯಕ್ರಮವನ್ನು 11ಕ್ಕೆ ಮುಂದೂಡಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಡಿ.ಎಸ್.ಸುಧಾಕರ್ ಅವರ ಸೂಚನೆ ಬಳಿಕ ಕಾರ್ಯಕ್ರಮದ ದಿನಾಂಕ ನಿಗದಿ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net