14ರಂದು ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿ ಸಭೆ

Untitled--15
Published on

ಚಿತ್ರದುರ್ಗ: ನಗರದ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಜೂ.14ರಂದು ಬೆಳಿಗ್ಗೆ 11.30ಕ್ಕೆ ಜಿಲ್ಲಾ ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದೆ. ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಕೆ.ಬಿ.ಚಂದ್ರಶೇಖರಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಬಿ.ಮಂಜುನಾಥ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net