15ರಂದುವಿದ್ಯಾರ್ಥಿನಿಲಯ ಉದ್ಘಾಟನೆ

CTD JAYADEVA SRI
Published on

ಚಿತ್ರದುರ್ಗ: ತ್ರಿವಿಧ ದಾಸೋಹ ತತ್ವದ ರೂವಾರಿ ಚಿತ್ರದುರ್ಗ ಮುರುಘಾಮಠದ 24ನೇ ಅಧ್ಯಕ್ಷರಾದ ಶ್ರೀ ಜಗದ್ಗುರು ಜಯದೇವ ಮುರುಘರಾಜೇಂದ್ರ ಸ್ವಾಮೀಜಿ ಅವರ 150ನೇ ಜಯಂತ್ಯುತ್ಸವ ಅಂಗವಾಗಿ ನಗರದ ಶ್ರೀ ಜಗದ್ಗುರು ಜಯದೇವ ಮುರುಘ ರಾಜೇಂ ದ್ರ ವಿದ್ಯಾರ್ಥಿನಿಲಯದ ನವೀಕೃತದ ಕಟ್ಟಡದ ಉದ್ಘಾಟನೆ ಚಿತ್ರದುರ್ಗದ ಜೋಗಿಮಟ್ಟಿ ರಸ್ತೆಯಲ್ಲಿ ಆ.15ರಂದು ಬೆಳಗ್ಗೆ 10.30ಕ್ಕೆ ನೆರ ವೇರಲಿದೆ. ಮುರುಘಾಮಠದ ಆಡಳಿತ ಮಂಡಳಿ ಅಧ್ಯಕ್ಷ ಶಿವಯೋಗಿ.ಸಿ ಕಳಸದ ಹಾಗೂ ಸದಸ್ಯರು ಉಪಸ್ಥಿತರಿರುವರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net