163 ಗಜಾನನ ಮೂರ್ತಿಗಳ ವಿಸರ್ಜನೆ

29,KHH-1P
Published on

ಕಾನಹೊಸಹಳ್ಳಿ: ಕಾನಹೊಸಹಳ್ಳಿ, ಗುಡೇಕೋಟೆ ಹೋಬಳಿಯ ವ್ಯಾಪ್ತಿಯಲ್ಲಿ 163 ಗಣೇಶ ಮೂರ್ತಿಗಳನ್ನು ಶುಕ್ರವಾರ ಮೆರವಣಿಗೆ ಮೂಲಕ ಸಂಭ್ರಮದೊಂದಿಗೆ ವಿಸರ್ಜನೆ ಮಾಡಲಾಯಿತು.

ಎರಡೂ ಹೋಬಳಿಗಳಲ್ಲಿ 188 ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿತ್ತು. ಐದನೇ ದಿನ 23 ಗಣೇಶ ಮೂರ್ತಿಗಳ ವಿಸರ್ಜನೆ ನಡೆಯಲಿದೆ. ಎರಡು ಹೋಬಳಿ ಠಾಣೆಗಳ ಪಿಎಸ್‌ಐ, ಎಎಸ್‌ಐ ಹಾಗೂ ಪೇದೆಗಳು ಬಂದೋಬಸ್ತ್ ಕಲ್ಪಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net