ಸಸಿ ನೆಟ್ಟು ರಾಜ್ಯೋತ್ಸವ ಆಚರಣೆ

Vijayasene
Published on

ಚಿತ್ರದುರ್ಗ: ನಗರದ ಪ್ರವಾಸಿ ಮಂದಿರದಲ್ಲಿ ಸಸಿಗಳನ್ನು ನೆಡುವ ಮೂಲಕ ಕರುನಾಡ ವಿಜಯಸೇನೆ ಕಾರ್ಯಕರ್ತರು ಬುಧವಾರ ಕರ್ನಾಟಕ ರಾಜ್ಯೋತ್ಸವ ಆಚರಿಸಿದರು.

ಜಿಲ್ಲಾಸ್ಪತ್ರೆಯ ಮಕ್ಕಳ ತಜ್ಞ ಡಾ.ದೇವರಾಜ್, ಸಂಘಟನೆ ಜಿಲ್ಲಾ ಅಧ್ಯಕ್ಷ ಕೆ.ಟಿ.ಶಿವಕುಮಾರ್, ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷೆ ವೀಣಾ ಗೌರಣ್ಣ, ಪದಾಧಿಕಾರಿಗಳಾದ ರತ್ನಮ್ಮ, ನಾಗರಾಜ್, ಅವಿನಾಶ್, ವಿಶ್ವನಾರಾಯಣಮೂರ್ತಿ, ರಫೀ, ಪ್ರದೀಪ್, ಗೋಪಿನಾಥ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net