

ಚಿತ್ರದುರ್ಗ: ಜಿಲ್ಲಾ ಆಯುಷ್ ಇಲಾಖೆ, ಜಿಲ್ಲಾ ವಕೀಲರ ಸಂಘ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸಹಯೋಗದಲ್ಲಿ ಡಿ. 18ರಂದು ಬೆಳಗ್ಗೆ 10.30ಕ್ಕೆ ವಕೀಲರ ಭವನದಲ್ಲಿ ನ್ಯಾಯಾಧೀಶರು, ನ್ಯಾಯಾಂಗ ಇಲಾಖೆ ಅಧಿಕಾರಿ,ಸಿಬ್ಬಂದಿಗೆ ಆಯುಷ್ ಆರೋಗ್ಯ ಉಚಿತ ತಪಾಸಣಾ ಶಿಬಿರ ಏರ್ಪಡಿಸಲಾಗಿದೆ. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರೋಣ್‌ವಾಸು ದೇವ ಶಿಬಿರ ಉದ್ಘಾಟಿಸಲಿದ್ದಾರೆ ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ನಾಗಸಮುದ್ರ ತಿಳಿಸಿದ್ದಾರೆ.
-