18ರಂದು ಕನಕ ಜಯಂತಿ ಪೂರ್ವಭಾವಿ ಸಭೆ

CTD 7 B.T.KUMARASWAMI---01
Published on

ಚಿತ್ರದುರ್ಗ: ಜಿಲ್ಲಾಡಳಿತದಿಂದ ನಗರದಲ್ಲಿ ನ.30ರಂದು ಆಯೋಜಿಸಿರುವ ಕನಕ ಜಯಂತಿ ಆಚರಣೆ ಪೂರ್ವಭಾವಿ ಸಭೆ ನ.18 ರಂದು ಮಧ್ಯಾಹ್ನ 12ಕ್ಕೆ ನಡೆಯಲಿದೆ. ಡಿಸಿ ಜಿಆರ್‌ಜೆ ದಿವ್ಯಾಪ್ರಭು ಅವರು ಸಭೆ ಅಧ್ಯಕ್ಷತೆ ವಹಿಸಲಿದ್ದಾರೆ. ಸಮಾಜದ ಮುಖಂಡರು ಸಭೆಯಲ್ಲಿ ಪಾಲ್ಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಹೇಳಿಕೆಯಲ್ಲಿ ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net