19 ರಂದು ಜಿಪಂ ತ್ರೈಮಾಸಿಕ ಕೆಡಿಪಿ ಸಭೆ

D SUDAKAR D HYR
Published on

ಚಿತ್ರದುರ್ಗ: 2023-24ನೇ ಸಾಲಿನ ಮಾರ್ಚ್ ಅಂತ್ಯದವರೆಗಿನ ಜಿಪಂ ತ್ರೈಮಾಸಿಕ ಕೆಡಿಪಿ ಸಭೆ ಜೂ.19ರ ಬೆಳಗ್ಗೆ 11ಕ್ಕೆ ಜಿಪಂ ಸಭಾಂಗಣದಲ್ಲಿ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಸಭೆ ಅಧ್ಯಕ್ಷತೆ ವಹಿಸುವರು ಎಂದು ಸಿಇಒ ಎಸ್.ಜೆ. ಸೋಮಶೇಖರ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net