ಬೆಳ್ತಂಗಡಿ: ಪದವಿ ಪೂರ್ವ ಶಿಕ್ಷಣ ಇಲಾಖೆ ಆಯೋಜಿಸಿದ್ದ ರಾಜ್ಯಮಟ್ಟದ ಥ್ರೋಬಾಲ್ ಕ್ರೀಡಾಕೂಟದಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ಅತಿಶ್ರಯ, ತಶ್ವಿತಾ ಹಾಗೂ ಕ್ರಿಶೆಲ್ ಪ್ರತಿನಿಧಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದುಕೊಂಡಿದೆ..https://www.vijayavani.net/shashanka-hegde-selected-for-vidyarath-award