ಹಳ್ಳದಲ್ಲಿ ಕೊಚ್ಚಿ ಹೋದ ಎಮ್ಮೆ

Buffalo
Published on

ಯಲ್ಲಾಪುರ: ಮೇಯಲು ಹೋದ ಎರಡು ಎಮ್ಮೆಗಳು ಕೊಚ್ಚಿಕೊಂಡು ಹೋದ ಘಟನೆ ತಾಲೂಕಿನ ಕಿರವತ್ತಿ ಗ್ರಾ.ಪಂ. ವ್ಯಾಪ್ತಿಯ ಕಂಚನಳ್ಳಿಯ ಚಿಮಣಿಮಾಳದಲ್ಲಿ ನಡೆದಿದೆ.
ಚಿಮಣಿಮಾಳದ ವಿಠ್ಠು ಭಾಗು ಜಂಗ್ಲೆ ಅವರಿಗೆ ಸೇರಿದ ಎರಡು ಎಮ್ಮೆಗಳು ಮೇಯಲು ಹೋದ ಸಂದರ್ಭದಲ್ಲಿ ಹಳ್ಳದಲ್ಲಿ ಕೊಚ್ಚಿಕೊಂಡು ಹೋಗಿವೆ. ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net