21ರಂದು ಭಗವಾನ್ ಮಹಾವೀರ ಜಯಂತಿ

ctd 00003
Published on

ಚಿತ್ರದುರ್ಗ:ಜಿಲ್ಲಾಡಳಿತ,ಜಿಪಂ,ನಗರಸಭೆ,ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಏ.21ರಂದು ಬೆಳಗ್ಗೆ 11ಗಂಟೆಗೆ ನಗರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಭಗವಾನ್ ಮಹಾವೀರ ಜಯಂತಿ ಆಯೋಜಿಸಲಾಗಿದೆ. ನೀತಿ ಸಂಹಿತೆ ಹಿನ್ನೆಲೆಯಲ್ಲಿ ಜಯಂತಿಯನ್ನು ಸರಳವಾಗಿ ಮಹಾವೀರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮೂಲಕ ಆಚರಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net