

ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ (ಆಗಸ್ಟ್ 6) 15 ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. 3 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಜಿಲ್ಲೆಯಲ್ಲಿ 81 ಸಕ್ರಿಯ ಪ್ರಕರಣಗಳಿವೆ.
ಇನ್ನೊಂದೆಡೆ, ಉಡುಪಿ ಜಿಲ್ಲೆಯಲ್ಲಿ ಶನಿವಾರ 7 ಮಂದಿಗೆ ಕೋವಿಡ್ ಪಾಸಿಟಿವ್ ಬಂದಿದ್ದು, ಓರ್ವ ಆಸ್ಪತ್ರೆಯಲ್ಲಿ ಹಾಗೂ 6 ಮಂದಿ ಹೋಂ ಐಸೋಲೇಶನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 478 ಮಂದಿಯನ್ನು ಪರೀಕ್ಷಿಸಲಾಗಿದ್ದು, 9 ಮಂದಿ ಬಿಡುಗಡೆ ಹೊಂದಿದ್ದಾರೆ. 33 ಸಕ್ರಿಯ ಪ್ರಕರಣಗಳಿವೆ.
22 People tested positive for Covid in Dk and Udupi districts