ಸ್ಥಾಯಿ ಸಮಿತಿ ಸದಸ್ಯರಾಗಿ ಕಾರಜೋಳ ನೇಮಕ

CTD GOVINDA KARAJOLA
Published on

ಚಿತ್ರದುರ್ಗ: ಸಂಸತ್ತಿನ ಕಲ್ಲಿದ್ದಲು, ಗಣಿ ಮತ್ತು ಉಕ್ಕು ಸ್ಥಾಯಿ ಸಮಿತಿ ಸದಸ್ಯರನ್ನಾಗಿ ಸಂಸದ ಗೋವಿಂದ ಎಂ.ಕಾರಜೋಳ ಅವರನ್ನು ಸ್ಪೀಕರ್ ಓಂಬಿರ್ಲಾ ಅವರು ನೇಮಕ ಮಾಡಿದ್ದಾರೆ. ಅನುರಾಗ್‌ಸಿಂಗ್ ಠಾಕೂರ್ ಅಧ್ಯಕ್ಷತೆಯ ಸಮಿತಿಯಲ್ಲಿ 10 ರಾಜ್ಯಸಭಾ ಹಾಗೂ 21 ಜನ ಲೋಕಸಭಾ ಸದಸ್ಯರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net