ವಾಲ್ಮೀಕಿ ಜಯಂತಿ ಆಚರಿಸಲು ನಿರ್ಧಾರ

ವಾಲ್ಮೀಕಿ ಜಯಂತಿ ಆಚರಿಸಲು ನಿರ್ಧಾರ
Published on

ಗುಂಡ್ಲುಪೇಟೆ: ಮುಂದಿನ ದಿನಗಳಲ್ಲಿ ಅದ್ದೂರಿಯಾಗಿ ವಾಲ್ಮೀಕಿ ಜಯಂತಿ ಅಚರಣೆ ಮಾಡಲು ಬುಧವಾರ ಪಟ್ಟಣದ ಶ್ವೇತಾದ್ರಿಗಿರಿ ಕಲ್ಯಾಣ ಮಂಟಪದಲ್ಲಿ ನಾಯಕ ಜನಾಂಗದ ತಾಲೂಕು ಅಧ್ಯಕ್ಷ ಎನ್. ಮಲ್ಲೇಶ್ ಹಾಗೂ ಪುರಸಭಾ ಮಾಜಿ ಅಧ್ಯಕ್ಷ ಪಿ.ಗಿರೀಶ್ ನೇತೃತ್ವದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಸಭೆಯಲ್ಲಿ ಜನಾಂಗದ ಮುಖಂಡರು, ಗಡಿಮನೆ, ಕಟ್ಟೆಮನೆ, ಯಜಮಾನರು, ಜನಪ್ರತಿನಿಧಿಗಳು ಹಾಗೂ ಇತರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net