24ರಂದು ಕೆಂಚಾಂಬಿಕಾ ದೇವಿ ಕಾರ್ತಿಕ ಮಹೋತ್ಸವ

CTD KENCHAMBIKA DEVI----
Published on

ಚಿತ್ರದುರ್ಗ: ಹೊಸದುರ್ಗ ತಾಲೂಕು ನಾಕೀಕೆರೆ ಶ್ರೀಕೋಡಿ ಆಲದ ಕೆಂಚಾಂಬಿಕಾ ದೇವಿ ಕಾರ್ತಿಕ ಮಹೋತ್ಸವ ಡಿ.24ರಂದು ನಡೆಯ ಲಿದೆ. ಅಂದು ಬೆಳಗ್ಗೆ 5.30ಕ್ಕೆ ದೇವಿಗೆ ಅಭಿಷೇಕ, 9.30ಕ್ಕೆ ಕಾರ್ತಿಕ ಮಹೋತ್ಸವ ನಡೆಯಲಿದೆ. 10.30 ರಿಂದ ಹೋಳಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿದೆ. ಶಾಸಕರಾದ ಬಿ.ಜಿ. ಗೋವಿಂದಪ್ಪ, ಡಾ.ಎಂ. ಚಂದ್ರಪ್ಪ, ಕೆ.ಎಸ್. ನವೀನ್, ಸಂಸದ ಗೋವಿಂದ ಎಂ. ಕಾರಜೋಳ, ಮಾಜಿ ಸಚಿವರಾದ ಎಚ್. ಆಂಜನೇಯ, ಗೂಳಿಹಟ್ಟಿ ಡಿ. ಶೇಖರ್, ರಾಜ್ಯ ಖನಿಜ ನಿಗಮದ ಮಾಜಿ ಅಧ್ಯಕ್ಷ ಎಸ್. ಲಿಂಗಮೂರ್ತಿ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net