24ರಂದು ಕೆಡಿಪಿ ಸಭೆ

CTD ZP-----
Published on

ಚಿತ್ರದುರ್ಗ: ಜಿಲ್ಲಾ ಪಂಚಾಯಿತಿಯಲ್ಲಿ ಮಾ.24 ರಂದು ಕೆಡಿಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಅಧ್ಯಕ್ಷತೆ ವಹಿಸುವರು ಎಂದು ಜಿಪಂ ಸಿಇಒ ಎಸ್.ಜೆ. ಸೋಮಶೇಖರ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net