25ರಂದು ಕಾರ್ಮಿಕರ ಪ್ರತಿಭಟನೆ

WhatsApp Image 2023-07-23 at 12.41.58 PM--04
Published on

ಚಿತ್ರದುರ್ಗ:ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ಮಂಜೂರು ಮಾಡುವಂತೆ, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಂಡಳಿಯನ್ನು ಆಗ್ರಹಿಸಿ ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘ,ಜು.25ರಂದು ನಗರದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ. ಅಂದು ಬೆಳಗ್ಗೆ 10. 30ಕ್ಕೆ ಶ್ರೀ ನೀಲಕಂಠೇಶ್ವರ ದೇವಾಲಯದಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾ ಗುವುದೆಂದು ಸಂಘದ ಜಿಲ್ಲಾಧ್ಯಕ್ಷ ವೈ.ತಿಪ್ಪೇಸ್ವಾಮಿ ಹಾಗೂ ಪ್ರಧಾನ ಕಾರ‌್ಯದರ್ಶಿ ಎ.ನಾಗರಾಜ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net