26 ವಿದ್ಯಾರ್ಥಿಗಳು ಮೆಡಿಕಲ್ ಕಾಲೇಜ್‌ಗೆ ಪ್ರವೇಶ

Dr Sharana prakash patil-ministe
Published on

ಚಿತ್ರದುರ್ಗ: ಪ್ರಸ್ತಕ ಶೈಕ್ಷಣಿಕ ವರ್ಷದಿಂದ 150 ಸೀಟು ಸಾಮರ್ಥ್ಯದ ಸರ್ಕಾರಿ ಮೆಡಿಕಲ್ ಕಾಲೇಜು ನಗರದಲ್ಲಿ ಕಾರ‌್ಯಾರಂಭ ಮಾಡಲಿದೆ. ಈಗಾಗಲೇ 26ವಿದ್ಯಾರ್ಥಿಗಳು ದಾಖಲಾಗಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಆರ್.ಪಾಟೀಲ ಹೇಳಿದರು.

ಜಿಪಂ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿ, ಜಿಲ್ಲಾಸ್ಪತ್ರೆ ಆವರಣದಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಕ್ರಮಕೈಗೊಂಡಿದ್ದು, ಗೊಂದಲ ಬೇಕಿಲ್ಲ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net