27ಕ್ಕೆ ಎಸ್ಸಿ,ಎಸ್ಟಿ ಮುಖಂಡರ ಕುಂದು ಕೊರತೆ ಸಭೆ

Published on

ಚಾಮರಾಜನಗರ: ಪೊಲೀಸ್ ಇಲಾಖೆಯಿಂದ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮುಖಂಡರ ಕುಂದು ಕೊರತೆ ಸಭೆಯನ್ನು ಅ.27 ರಂದು ಬೆಳಗ್ಗೆ 11 ಗಂಟೆಗೆ ನಗರದ ಜಿಲ್ಲಾ ಪೊಲೀಸ್ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ಜಿಲ್ಲೆಯ ಎಲ್ಲಾ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನಾಂಗದವರು ಸಭೆಯ ಪ್ರಯೋಜನವನ್ನು ಪಡೆದುಕೊಳ್ಳಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ ಕವಿತಾ ಪ್ರಕಟಣೆಯಲ್ಲಿ ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net