29ರಂದು ಅಂಗವಿಕಲರ ಕ್ರೀಡಾಕೂಟ

Published on

ಸೋಮವಾರಪೇಟೆ: ತಾಲೂಕು ಮಟ್ಟದ ಅಂಗವಿಕಲರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನ.29ರ ಬುಧವಾರ ಬೆಳಗ್ಗೆ 10.30ಕ್ಕೆ ಸ್ಥಳೀಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಲಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ವಿಮಲಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net