3 ತಿಂಗಳ ಕಾಲಾವಕಾಶ ನೀಡಿ

Protest
Published on

ಚಿತ್ರದುರ್ಗ: ಸಾರ್ವಜನಿಕ ಸೇವಾ ವಾಹನ (ಟ್ಯಾಕ್ಸಿ)ಗಳಿಗೆ ಲೋಕೇಶನ್ ಟ್ರ್ಯಾಕಿಂಗ್ ಡಿವೈಸ್ ಹಾಗೂ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಸಿಕೊಳ್ಳಲು 3 ತಿಂಗಳ ಕಾಲಾವಕಾಶ ನೀಡಬೇಕು ಎಂದು ಒತ್ತಾಯಿಸಿ ಕೋಟೆನಾಡು ಅಪ್ಪು ಟ್ಯಾಕ್ಸಿ ಚಾಲಕರು ಮತ್ತು ಮಾಲೀಕರ ಸಂಘದ ಪದಾಧಿಕಾರಿಗಳು ಚಿತ್ರದುರ್ಗದ ಆರ್‌ಟಿಒ ಕಚೇರಿ ಮುಂಭಾಗ ಮಂಗಳವಾರ ಪ್ರತಿಭಟನೆ ನಡೆಸಿದರು.

ಸಂಘದ ತಿಪ್ಪೇಸ್ವಾಮಿ, ಈಶಪ್ಪ, ಗೋವಿಂದರಾಜು, ಅರುಣ್ ಕುಮಾರ್, ಸಂಜು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net